ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ…

ಮಂಜುನಾಥ್ ಶೆಟ್ಟಿ… ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ನನ್ನು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಹಾಗೂ ಸಂಸದರಾದ…

ರಾಜ್ಯಪಾಲ ಹಠಾವೋ ಕರ್ನಾಟಕ ಬಚಾವೋ-ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ. ಆದರೆ, ನಿನ್ನೆ ದಿನ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ರವರು ಸಲ್ಲದ ಕಾರಣ ನೀಡಿ, ತಮ್ಮ ಭಾಷಣವನ್ನು ಮೊಟಕುಗೊಳಿಸಿ ಸಂವಿಧಾನಕ್ಕೆ…

ಸಪ್ತಸಿರಿ ಚಿಟ್ ಫಂಡ್ ನೂತನ ಶಾಖೆ ಶುಭಾರಂಭ…

ಮಂಜುನಾಥ್ ಶೆಟ್ಟಿ… ತೀರ್ಥಹಳ್ಳಿಯ ಸಪ್ತಸಿರಿ ಚಿಟ್ ಫಂಡ್ ಶಿವಮೊಗ್ಗದಲ್ಲಿ ನೂತನ ಶಾಖೆ ಸಾಗರ ರಸ್ತೆಯ ಮಲೆನಾಡ ಸಿರಿ ಎದುರಿನ ಕಟ್ಟಡದಲ್ಲಿ ಪ್ರಾರಂಭವಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ…

ಕಳೆದು ಹೋದ ಮೊಬೈಲ್ ವಾಪಸ ವಾರಸುದರರಿಗೆ ನೀಡಿದ ಜಯನಗರ ಪಿಐ ಸಿದ್ದನಗೌಡ…

ಮಂಜುನಾಥ್ ಶೆಟ್ಟಿ… ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಸಾರ್ವಜನಿಕರು ಕಳೆದು ಹೋದ ಮೊಬೈಲ್ ಫೋನ್ ವಿವರವನ್ನು CEIR ಪೋರ್ಟಲ್ ನಲ್ಲಿ ಬ್ಲಾಕ್ ಮಾಡಿ ವರದಿ ಮಾಡಿದ್ದು. ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಿದ್ದನಗೌಡ ಹಾಗೂ ಸಿಬ್ಬಂದಿಗಳು CEIR ಪೋರ್ಟಲ್ ನ…

ರಾಜ್ಯಪಾಲರಿಂದ ಸಂವಿಧಾನ ರಕ್ಷಣೆ; ಕಾಂಗ್ರೆಸ್ ಅಹಂಕಾರದ ಪರಮಾವಧಿ – ಡಿ.ಎಸ್.ಅರುಣ್ ಕಿಡಿ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಅಸತ್ಯ ಹಾಗೂ ರಾಜಕೀಯ ಪ್ರೇರಿತ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ತಿಳಿಸಿದ್ದಾರೆ. ಸಂವಿಧಾನದ…

JDS ಯುವ ಘಟಕದ ವತಿಯಿಂದ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ…

ಮಂಜುನಾಥ್ ಶೆಟ್ಟಿ… ಜಿಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟು ಹಬ್ಬದ ವಿಶೇಷವಾಗಿ ಆಚರಿಸಲಾಯಿತು. ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವಮೊಗ್ಗ ನಗರ ಯುವ ಜನತಾದಳದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…

ಮತದಾರರ ಪಟ್ಟಿಗೆ ಮ್ಯಾಪಿಂಗ್-ಮತದಾರರು ಅಗತ್ಯ ಮಾಹಿತಿ ನೀಡಿ ಸಹಕರಿಸಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಮತದಾರರು ಅಗತ್ಯ ಮಾಹಿತಿಯನ್ನು ಬಿಎಲ್‌ಓ ಗಳಿಗೆ ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ…

ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆ-ಮಹಿಳಾ ಸಬಲೀಕರಣ : ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಮಹಿಳಾ ಸಬಲೀಕರಣವಾಗಿದೆ ಜೊತೆಗೆ ಬಡವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತಿದೆ ಎಂದು ಶಾಲಾ ಶಿಕ್ಷಣಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು…

ಕಾನೂನು ಅರಿವು ಪಡೆದ ಮಕ್ಕಳು ಅಪರಾಧಗಳನ್ನು ತಡೆಯಬಹುದು ; ನ್ಯಾ.ಅಭಯ ಧನಪಾಲ ಚೌಗಲಾ…

ಮಂಜುನಾಥ್ ಶೆಟ್ಟಿ… ಅರಿವು ಪಡೆದ ಮಕ್ಕಳು ಬಾಲ್ಯ ವಿವಾಹ, ಪೋಕ್ಸೋ ಅಪರಾಧ ಸೇರಿದಂತೆ ಹಲವಾರು ಅಪರಾಧಗಳನ್ನು ತಡೆಯಬಹುದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಅಭಯ ಧನಪಾಲ ಚೌಗಲಾ ಹೇಳಿದರು.…

ಕುಷ್ಟರೋಗಿಗಳನ್ನು ಘನತೆಯಿಂದ ಕಾಣಬೇಕು-ಅರಿವು ಹೆಚ್ಚಿಸಬೇಕು : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಕುಷ್ಟರೋಗದ ಬಗ್ಗೆ ಇರುವ ಕಳಂಕ-ಮೌಢ್ಯವನ್ನು ದೂರ ಮಾಡಿ ಕುಷ್ಟರೋಗಿಗಳನ್ನು ಘನತೆಯಿಂದ ಕಾಣಬೇಕು. ಹಾಗೂ ಕುಷ್ಟರೋಗದ ಕುರಿತು ಸಮಾಜದಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ತಿಳಿಸಿದರು. ‘ಸ್ಪರ್ಶ್’ ಕುಷ್ಟರೋಗ ಜಾಗೃತಿ ಆಂದೋಲನ – 2026 ರ…